Question Everything. See who's reporting it.

ಕೆ.ಆರ್.ಮಾರುಕಟ್ಟೆಯಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಭರ್ಜರಿ ಜನಸಂದಣಿ

Source: TV9 ಕನ್ನಡ

The story in brief

ಈ ವರ್ಷವೂ ಭಾನುವಾರವೇ ಬರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಹೆಚ್ಚಾಗಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ಮಾರುಕಟ್ಟೆ ಚಟುವಟಿಕೆ ಆರಂಭವಾಗಿದ್ದು, ಜನಸಂದಣಿ ಹೆಚ್ಚಾಗಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಹಬ್ಬ ಸಮೀಪಿಸುತ್ತಿದ್ದಂತೆ ವಾಹನ ಸವಾರರು ಟ್ರಾಫಿಕ್ ಜಾಮ್ನಲ್ಲಿ ಪರದಾಡುವಂತಾಗಿದೆ.

NEWXFree on Android and iPhone. Open in NEWX