Question Everything. See who's reporting it.

ಬೆಸ್ಕಾಂನಿಂದ 1. 42 ಲಕ್ಷ ಗೃಹಜ್ಯೋತಿ ಫಲಾನುಭವಿಗಳ ಹೆಸರು ತೆಗೆದುಹಾಕಿದೆ

Source: TV9 ಕನ್ನಡ

The story in brief

ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ವಿದ್ಯುತ್ ಯೋಜನೆಯಡಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ನಾಲ್ಕು ತಿಂಗಳ ಬಳಿಕ ಮುಕ್ತಾಯಗೊಂಡಿದೆ. ಬೆಸ್ಕಾಂ ತನ್ನ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿ ಸುಮಾರು 70 ಲಕ್ಷ ಫಲಾನುಭವಿಗಳ ಸಮಗ್ರ ಮಾಹಿತಿ ಸಂಗ್ರಹಿಸಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ 1. 42 ಲಕ್ಷ ಜನರಿಗೆ ಉಚಿತ ವಿದ್ಯುತ್ ಇಲ್ಲವಾಗಲಿದೆ.

NEWXFree on Android and iPhone. Open in NEWX